ಬೀಜಗಣಿತ

Article on other languages:

del.icio.us del.icio.us
Digg Digg
Furl Furl
Reddit Reddit
Rojo Rojo
Add to OnlyWire

ಬೀಜಗಣಿತವು ಗಣಿತಶಾಸ್ತ್ರದ ಒಂದು ಪ್ರಮುಖ ಅಂಗ.ಬೀಜಗಣಿತದ ಜ್ಞಾನವಿಲ್ಲದೆ ಗಣಿತದ ಪರಿಪೂರ್ಣ ಅರಿವಾಗಲು ಸಾದ್ಯವಿಲ್ಲ.ವಿಜ್ಞಾನಿಗಳು,ತಂತ್ರಜ್ಞರು ದಿನನಿತ್ಯ ಬೀಜಗಣಿತವನ್ನು ಉಪಯೋಗಿಸುತ್ತಾರೆ.ವಾಣಿಜ್ಯ ಹಾಗೂ ಕೈಗಾರಿಕೋದ್ಯಮದಲ್ಲಿಯೂ ಬೀಜಗಣಿತ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಬಳಕೆಯಾಗುತ್ತದೆ.ಇದರ ಪ್ರಾಮುಖ್ಯತೆಯಿಂದ ಪ್ರಪಂಚದಾದ್ಯಂತ ಶಾಲಾ ಕಾಲೇಜುಗಳಲ್ಲಿ ಬೀಜಗಣಿತವನ್ನು ಕಲಿಸಲಾಗುತ್ತಿದೆ.

ಬೀಜಗಣಿತದ ವರ್ಗೀಕರಣ

ಬೀಜಗಣಿತವನ್ನು ಸ್ಥೂಲವಾಗಿ ಈ ಕೆಳಗಿನಂತೆ ವರ್ಗೀಕರಿಸಬಹುದಾಗಿದೆ.

ಬಾಹ್ಯ ಸಂಪರ್ಕಗಳು

This article is from Wikipedia. All text is available under the terms of the GNU Free Documentation License.